ಹುಬ್ಬಳ್ಳಿ : ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್ ನಲ್ಲಿ ಘೋಷಣೆ ಯಾದ ಎಲ್ಲ ಯೋಜನೆಗಳ ಅನುಷ್ಠಾನ ವಿಶೇಷ ಸಮಿತಿ ರಚನೆ ಮಾಡಲಾಗುತ್ತಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್-೧ ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಯಿ ಹೇಳಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಏಪ್ರಿಲ್ 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುವುದು- ಅಧಿಕೃತ ಗೊಳ್ಳಬೇಕಿದೆ .ನವೆಂಬರ್ ನಲ್ಲಿ ಜಾಗತಿಕ ಬಂಡಾಯ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಬಂಡವಾಳ ಹೂಡಿಕೆದಾರರು ಸಮಾವೇಶ ಸಿದ್ಧತೆ ಭರ ದಿಂದ ನಡೆದಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

