Breaking News

ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸ್ವಾಗತ

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ರಾಜ್ಯ ಕಾನೂನು ವಿವಿಯ ಐದನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಇಂದು ಆಗಮಿಸಿದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ,ಉಪವಿಭಾಗಾಧಿಕಾರಿ ಅಶೋಕ ತೇಲಿ,ಕಾನೂನು ವಿವಿ ಕುಲಪತಿ ಪ್ರೊ.ಪಿ.ಈಶ್ವರಭಟ್,ಕೃಷಿ ವಿವಿ ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ,ಕಾನೂನು ವಿವಿ ಕುಲಸಚಿವ ಮಹಮದ್ ಜುಬೇರ್ , ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ, ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಇದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *