Breaking News

ಶೀಘ್ರದಲ್ಲಿ ಪವರಸ್ಟಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ದಿನಾಂಕ ಘೋಷಣೆ : ಬೊಮ್ಮಾಯಿ

ಬೆಂಗಳೂರು; ಅವರ ಕುಟುಂಬದವರ ಬಳಿ ಮಾತನಾಡಿ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಬಿಎಂಪಿ ನೌಕರರ ಕನ್ನಡ ಸಂಘ ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಡಾ. ಪುನೀತ್ ರಾಜ್‍ಕುಮಾರ್ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ ಮಾಡಲಾಗುತ್ತಿದೆ” ಎಂದು ತಿಳಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *