Breaking News

ಇಂದು ಭಾರೀ ಮಳೆ ಸಾಧ್ಯತೆ


ಬೆಂಗಳೂರು: ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *