Breaking News

ಸಿದ್ದಪ್ಪಜ್ಜನ ದೇವಸ್ಥಾನಕ್ಕೆ ಮಾಜಿ ಸಿಎಂ ಭೇಟಿ


ಹುಬ್ಬಳ್ಳಿ : ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಗರದ ಉಣಕಲ್ ನ ಸಿದ್ದಪ್ಪಜ್ಜನ ಯುಗಾದಿ ಮಹೋತ್ಸವ ಮತ್ತು ರಥೋತ್ಸವದಲ್ಲಿ ಭಾಗಿಯಾಗಿ ಸಿದ್ದಪ್ಪಜ್ಜನ ದೇವಾಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಆರ್ಶಿವಾದ ಪಡೆದರು .

ಈ ಸಂದರ್ಭದಲ್ಲಿ ರಾಜಣ್ಣ ಕೊರವಿ , ಮಲ್ಲಿಕಾರ್ಜುನ ಸಾವಕಾರ , ಶಂಕರಗೌಡ ಕಾಮಧೇನು ಹಾಗೂ ಉಣಕಲ್ ನ ಸಕಲ ಸದ್ಭಕ್ತರು ಗುರುಹಿರಿಯರು ಇದ್ದರು .

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *