ಹುಬ್ಬಳ್ಳಿ : ಇಂದನಿಂದ SSLC ಪರೀಕ್ಷೆ ಆರಂಭವಾಗಿ ಎಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿವೆ. ಇಂದು ‘ಕನ್ನಡ’ ವಿಷಯ ಪರೀಕ್ಷೆ ಬರೆಯಲಿರೊ ವಿದ್ಯಾರ್ಥಿಗಳು
ಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಜಿಲ್ಲೆಯಲ್ಲಿ 116 ಕೇಂದ್ರಗಳಲ್ಲಿ ಪರೀಕ್ಷೆ 29,599 ವಿದ್ಯಾರ್ಥಿ, ವಿದ್ಯಾರ್ಥಿನಿಯರ ನೋಂದಣಿ ಮಾಡಲಾಗಿದೆ. ಬರೆಯುವ ವಾತಾವರಣ ರೂಪಿಸುವಲ್ಲಿ ಹಲವು ಕ್ರಮಗಳನ್ನ ಕೈಗೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳುಪರೀಕ್ಷಾ ಕೇಂದ್ರದ ಸುತ್ತ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಹೊರಡಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಕರೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

