Breaking News

ತರ್ಲಘಟ್ಟ ಗ್ರಾಮಸ್ಥರಿಂದ ಕುಸುಮಾವತಿ ಶಿವಳ್ಳಿಗೆ ಸನ್ಮಾನ


ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು .

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *