Breaking News

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ .

ಇಲಾಖೆಯ ಎ , ಬಿ , ಸಿ ಹಾಗೂ ಡಿ ವೃಂದದ ರಾಜ್ಯ ಸರಕಾರಿ ಅಧಿಕಾರಿ ಹಾಗೂ ನೌಕರರು ಸೂಕ್ತ ಪ್ರಸ್ತಾವನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಏಪ್ರೀಲ್ 4 ರೊಳಗಾಗಿ ಸಲ್ಲಿಸಬಹುದು . ಪ್ರತಿಯೊಂದು ನಾಮನಿರ್ದೇಶನಕ್ಕೂ ಅವರ ಸಾಧನೆಗಳು ಮಾನದಂಡ
ಕ್ಕನುಗುಣವಾಗಿರಬೇಕು . ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *