ಕುಂದಗೋಳ: ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
19 ವರ್ಷದ ದೇವೆಂದ್ರ ಮುದಕಪ್ಪ ಮಚಿನಹಳ್ಳಿ ಮೃತಪಟ್ಟ ಯುವಕ, ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು ಬಡಿದ ಪರಿಣಾಮ ಈತ ಸಾವನ್ನಪ್ಪಿದ್ದಾನೆ.ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಗುಡಗೇರಿ ಗ್ರಾಮೀಣ ಪೊಲೀಸರು , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

