Breaking News

ರಾಜ್ಯದಲ್ಲಿ ಶೇ.97.59ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಗಳು

ಬೆಂಗಳೂರು: ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಸುಸೂತ್ರವಾಗಿ ಆರಂಭವಾಗಿದ್ದು, ಮೊದಲ ದಿನ ಶೇ.97.59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಚಿಕ್ಕೋಡಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಆರು ಜನರು ಸಿಕ್ಕಿಬಿದ್ದಿದ್ದರೆ, ಬಾಗಲಕೋಟೆಯ ಇಳಕಲ್​ನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ವಾಪಸ್ ಹೋಗಿದ್ದಾರೆ.

Share News

About admin

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *