ಹುಬ್ಬಳ್ಳಿ : ಇತ್ತೀಚೆಗೆ ಹೆಚ್ಚುತ್ತಿರುವ ಸೊಳ್ಳೆಗಳ ಸಮಸ್ಯೆಯನ್ನು ಹೋಗಲಾಡಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಹುಬ್ಬಳ್ಳಿಯ ವಿವಿಧ ಬಡಾವಣೆಗಳಲ್ಲಿ ಫಾಗಿಂಗ್ ಕಾರ್ಯ ಮಾಡಲಾಯಿತು.


ಸಾರ್ವಜನಿಕರು ಪಾಗಿಂಗ್ ಗೆ ಸಂಬಂಧಿಸಿದ ದೂರುಗಳಿಗಾಗಿ ಸಹಾಯವಾಣಿ ನಂಬರ್ 0836-2213888 ಹಾಗೂ 2213869 ಅಥವಾ ವಾಟ್ಸಪ್ ನಂಬರ್-8277803778 ಗೆ ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

