Breaking News

ಮಹಾನಗರದ ವಿವಿಧ ಸಾರ್ವಜನಿಕ ಶೌಚಾಲಯಗಳ ಸ್ವಚ್ಛತಾ ಕಾರ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅವಳಿನಗರದ ವಿವಿಧ ಸ್ಥಳದಲ್ಲಿನ ಸಾರ್ವಜನಿಕ ಶೌಚಾಲಯಗಳನ್ನು ದಿನಂಪ್ರತಿ ಸ್ವಚ್ಚಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ಸಾರ್ವಜನಿಕರು ಶೌಚಾಲಯಗಳನ್ನು ಬಳಸಿ ಪಾಲಿಕೆಯೊಂದಿಗೆ ನಗರದ ಸ್ವಚ್ಚತೆಗೆ ಸಹಕರಿಸಬೇಕೆಂದು ಪಾಲಿಕೆ ಅಧಿಕಾರಿಗಳು ವಿನಂತಿಸಿದ್ದಾರೆ.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *