Breaking News

ಅವಳಿನಗರದಲ್ಲಿ ಅಕಾಲಿಕ ಮಳೆ: ತೀವ್ರಗೊಂಡ ಸ್ವಚ್ಛತಾ ಕಾರ್ಯ

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಅಕಾಲಿಕ ಮಳೆ ಪ್ರಾರಂಭ ವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ವಿವಿಧ ಬಡಾವಣೆಗಳಲ್ಲಿ ತೆರೆದ ಚರಂಡಿಗಳನ್ಬು ಸ್ವಚ್ಛ ಮಾಡುವ ಹಾಗೂ ರಸ್ತೆ ಬದಿಯ ಕಸದ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ.

ಸಾರ್ವಜನಿಕರು ಪಾಲಿಕೆಯೊಂದಿಗೆ ನಗರದ ಸ್ವಚ್ಚತೆಗೆ ಸಹಕರಿಸಬೆಕೆಂದು ಪಾಲಿಕೆ ಅಧಿಕಾರಿಗಳು ವಿನಂತಿಸಿದ್ದಾರೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *