Breaking News

ಜಾತ್ರಾ ಮಹೋತ್ಸವದಲ್ಲಿ ಮಣಕವಾಡದ ಮೃತ್ಯುಂಜಯ ಸ್ವಾಮಿಗಳಿಂದ ಪ್ರವಚನ


ಹುಬ್ಬಳ್ಳಿ : 21 ವರ್ಷಗಳ ನಂತರ ನಡೆಯುತ್ತಿರುವ ಬೆಂಗೇರಿಯ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ಜಾತ್ರಾಮಹೋತ್ಸವದಲ್ಲಿ  ಮಣಕವಾಡದ ಮೃತ್ಯುಂಜಯ ಸ್ವಾಮಿಗಳು ಪ್ರವಚನ ನೀಡಿದರು.

ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖಂಡರುಗಳಾದ ಬೀರಪ್ಪ ಖಂಡೇಕರ, ಹೂವಪ್ಪ ದಾಯಗೋಡಿ‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *