ಧಾರವಾಡ: ದಿ. ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ.
ಸರ್ಕಾರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

