Breaking News

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ


ಬೆಂಗಳೂರು : ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *