ಹುಬ್ಬಳ್ಳಿ : ಭಂಡಾರ ಈ ಜಾತ್ರೆಯಲ್ಲಿ ಅಪ್ಪುಗೆ ವಿಶೇಷ ನಮನ ಸಲ್ಲಿಸಿದ್ದಾರೆ .
ಇನ್ನೂ ಗ್ರಾಮದೇವತೆಯ ಜಾತ್ರೆಯಲ್ಲಿ ದಿ.ಪವರಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರ ಹಿಡಿದುಕೊಂಡ ಅಭಿಮಾನಿ ಅಪ್ಪುವಿನ ಪೋಟೋಗೆ ಭಂಡಾರ ತೂರುವ ಮೂಲಕ ವಿನೂತನವಾಗಿ ಅಭಿನಂದನೆ ಸಲ್ಲಿಸಿದರು .
ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …