Breaking News

ಇಂದು ಹುಬ್ಬಳ್ಳಿಗೆ ಈಶರಪ್ಪ ಆಗಮನ


ಹುಬ್ಬಳ್ಳಿ : ಮಾ .30 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ .

ಮಾ .30 ರಂದು ಬೆಳಿಗ್ಗೆ 10 ಗಂಟೆಗೆ ಗದಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 3 ಗಂಟೆಗೆ ಹುಬ್ಬಳ್ಳಿಯ ಸರ್ಕ್ಯೂ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬೆಂಗಳೂರುಗೆ ತೆರೆಳುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ‌.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *