ಬೆಂಗಳೂರು : ನಟ ಡಾ.ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ ೫ ತಿಂಗಳು ಆಗಿದೆ . ಈ ಹಿನ್ನೆಲೆ ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು .
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿದ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ , ಪುತ್ರಿ ವಂದಿತಾ , ರಾಘವೇಂದ್ರ ರಾಜ್‌ಕುಮಾರ್ , ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.ವಿಶೇಷವಾಗಿ ಇಂದು ಅಪ್ಪು ಸಮಾಧಿಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿ ನಮನ ಸಲ್ಲಿಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

