Breaking News

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ : ಇಬ್ಬರು ಬಂಧನ

ಹುಬ್ಬಳ್ಳಿ: ಐಪಿಎಲ್‌ ಟಿ–20 ಕ್ರಿಕೆಟ್ ಟೂರ್ನಿ ಮೇಲೆ ಹೊಸೂರ ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ, ಮೂರು ಮೊಬೈಲ್ ಹಾಗೂ 6,100 ವಶಪಡಿಸಿಕೊಂಡಿದ್ದಾರೆ.

ಹೊಸೂರಿನ ಸಂಜು ರೋಣದ, ಮನೀಷ ಕೊರವರ ಬಂಧಿತ ಆರೋಪಿಗಳು. ಅರುಣ ಕಠಾರೆ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *