Breaking News

ದೆಹಲಿಗೆ ಪ್ರಯಾಣ ಮಾಡಲು ಡಿಕೆಶಿಗೆ ಅನುಮತಿ ನೀಡಿದ ಹೈಕೋರ್ಟ್


ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.

ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ’ ಎಂದು ಹೇಳಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *