Breaking News

ಇಂದು ರಾಜ್ಯಕ್ಕೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆಗಮನ


ಬೆಂಗಳೂರು: ಇಂದು ಬೆಂಗಳೂರಿಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕಾಗಿ ಹಲವು ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *