Breaking News

ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಡಿಕ್ಕಿ : 15 ಜನಕ್ಕೆ ಗಾಯ

ಹೆಬ್ರಿ:ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಸಂಭವಿಸಿದೆ.

ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್‌ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಬಸ್‌ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದರು.ಪರಿಣಾಮ ಬಸ್‌ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *