ಹುಬ್ಬಳ್ಳಿ : ಜಿಲ್ಲಾ ಸಶಸ್ತ್ರಮೀಸಲು ಪಡೆಯ ಕವಾಯತು ಮೈದಾನದಲ್ಲಿ ಏ. 2 ರಂದು ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಧ್ವಜ ದಿನಾಚರಣೆ , ನಿವೃತ್ತರ ಸೇವಾ ಸುಸ್ಮರಣೆ ಹಾಗೂ ಗೌರವ ಸಮರ್ಪಣಾ ಸಮಾರಂಭವನ್ನು ಏರ್ಪಡಿಸಲಾಗಿದೆ .
ನಿವೃತ್ತ ಆರಕ್ಷಕ ನಿರೀಕ್ಷಕ ಬಸವರಾಜ ಸಿ . ಕಲ್ಲಮ್ಮನವರ ಅತಿಥಿಗಳಾಗಿ ಆಗಮಿಸುವರು ಎಂದು ಪೊಲೀಸ್ ಅಧೀಕ್ಷಕ ಪಿ . ಕೃಷ್ಣಕಾಂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

