Breaking News

ಕಬಡ್ಡಿ ಟೂರ್ನಾಮೆಂಟ್ ಗೆ ಬಿಜೆಪಿ ಮುಖಂಡ ಚಾಲನೆ


ಕುಂದಗೋಳ : ಶ್ರೀ ರಾಮ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಹಜರತ್ ಅಲಿ ಜೋಡಮನಿ , ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರಾದ ಶ್ರೀಮತಿ ಶಕೀನಾಬಿ ನದಾಫ್ , ನಾಗನಗೌಡ ಸಾತಮಾರ , ಗ್ರಾ . ಪಂ.ಸದಸ್ಯರು ಹಾಗೂ ಊರಿನ ಯುವಕರು ಹಿರಿಯರು , ಕಬಡ್ಡಿ ತಂಡದ ಆಟಗಾರರು ಉಪಸ್ಥಿತರಿದ್ದರು .

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *