Breaking News

ಬಿಜೆಪಿ ಶಾಸಕರಿಗೆ ವಿಶೇಷ ಉಡುಗೊರೆ ನೀಡಿದ ಕಲಾವಿದ ಆನಂದ


ಧಾರವಾಡ : ತಮ್ಮಅತ್ಯದ್ಭುತ ಕೈಚಳಕದಿಂದ ಶಾಸಕ ಅರವಿಂದ ಬೆಲ್ಲದ ಅವರ ಭಾವ ಚಿತ್ರವೊಂದನ್ನು ಪ್ರತಿಭಾವಂತ ಕಲಾವಿದರಾದ ಆನಂದ ಹಿರೇಮಠ ಅವರು ಚಿತ್ರಿಸಿ ಶಾಸಕರಿಗೆ ಉಡುಗೊರೆಯಾಗಿ ನೀಡಿದ್ದಾರೆ .

ಅವರ ಪ್ರೀತಿ – ಗೌರವ – ಅಭಿಮಾನಕ್ಕೆ ಋಣಿಯಾಗಿದ್ದು , ಅವರ ಕಲಾ ಪ್ರತಿಭೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಶಾಸಕರು ಹೇಳಿದರು .

Share News

About admin

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *