Breaking News

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ಕ್ರ

ಬುಧವಾರ ರಾತ್ರಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಸೀಸನ್ ೧೫ ರಲ್ಲಿ ಗೆಲುವಿನ ಖಾತೆ ತೆರೆದಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಫಾಪ್ ಡುಪ್ಲೇಸಿಸ್ ಪಡೆ , ಕೆಕೆಆರ್ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.ಆರ್‌ಸಿಬಿ ಬೌಲರ್ ಗಳ ಬೌಲಿಂಗ್ ದಾಳಿಗೆ ತತ್ತರಿಸಿ ಕೆಕೆಆರ್ , 18.5 ಓವರ್ ಗಳಲ್ಲಿ ಕೇವಲ 128 ರನ್‌ಗಳಿಗೆ ಆಲೌಟ್ ಆಯಿತು.ಸುಲಭ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲಿ ಆಘಾತ ಅನುಭಿಸಿತು . ಆದರೆ , ಬಳಿಕ ಚೇತರಿಸಿಕೊಂಡು ಆಡಿ 19.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತು . ಈ ಮೂಲಕ ಗೆಲುವಿನ ನಗೆ ಬೀರಿತು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *