Breaking News

ಬಿ.ಇಡಿ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ


ಹುಬ್ಬಳ್ಳಿ : ಶ್ರೀ ಬಸವೇಶ್ವರ ರೂರಲ್ ಎಜ್ಯುಕೇಶನ್ ಮತ್ತು ಡೆವಲಪ್ಮೆಂಟ್ ಟ್ರಸ್ಟ್ ನ ರೂರಲ್ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಪರೀಕ್ಷೆಯಲ್ಲಿ ೯೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪೂಜಾ ಬೆಣ್ಣಿ ಶೇ ೯೩ ಅಂಕದೊಂದಿಗೆ ಪ್ರಥಮ, ಬಸವರಾಜ ಶೇ ೯೨.೫೦ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ೬೫ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. ೯೦ ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ.

ಸಂಸ್ಥೆಯ ಕಾರ್ಯದರ್ಶಿ ಡಾ. ಶರಣಪ್ಪ ಕೊಟಗಿ, ಟ್ರಸ್ಟಿಗಳಾದ ಮೃತ್ಯುಂಜಯ ಕೊಟಗಿ,, ನಾಗರಾಜ ಕೊಟಗಿ, ಹಾಗೂ ಪ್ರಾಚಾರ್ಯರಾದ ಡಾ. ಮಹಾಂತೇಶ ಹಿರೇಮಠ, ಬೋದಕ ಹಾಗೂ ಬೋದಕೇತರ ವರ್ಗದವರು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *