ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ .
ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

