ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ರಾಜ್ಯದ ಜನತೆ ಪ್ರತಿದಿನವೂ ಸ್ಮರಿಸಿಕೊಂಡು ಅವರು ಮಾಡಿರುವ ಮಾನವೀಯ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಇದೀಗ ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊದಲಾದವರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

