Breaking News

ರಾಜ್ಯದಲ್ಲಿ ಏ. 3ರವರೆಗೆ ಭಾರಿ ಮಳೆ


ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *