Breaking News

ಸಿದ್ಧಲಿಂಗಾ ಮಠಕ್ಕೆ ಇಂದು ಅಮಿತ್‌ ಶಾ ಭೇಟಿ


ತುಮಕೂರು:ನಡೆದಾಡುವ ದೇವರ 115 ಜನ್ಮ ದಿನೋತ್ಸವದ ಹಿನ್ನೆಲೆ ಮಠದಲ್ಲಿ ಹಬ್ಬದ ಅಂಗವಾಗಿ  ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಿದ್ಧಲಿಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.  ಅಮಿತ್‌ ಶಾ ಸ್ವಾಗತಕ್ಕೆ ಸಜ್ಜಾಗಿದೆ. 

ಭಕ್ತಾದಿಗಳು ಶ್ರೀಗಳ ಹುಟ್ಟುಹಬ್ಬದ ತಯಾರಿ ನಡೆಸಿದ್ದಾರೆ. ಜೊತೆಗೆ ಅಮಿತ್‌ ಶಾ ಸ್ವಾಗತಕ್ಕೆ ಸಿದ್ಧತೆಯನ್ನು ಮಾಡಿದ್ದಾರೆ. ಶ್ರೀಗಳಿಗೆ ಇಂದು ನಾಲ್ಕು ಲಕ್ಷ ಜನರು ನುಡಿನಮನ ಸಲ್ಲಿಸಲಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *