Breaking News

ಇಂದು ದಿ.ಸಂಚಾರಿ ವಿಜಯ್ ಅಭಿನಯದ ತಲೆದಂಡ ಸಿನಿಮಾ ಬಿಡುಗಡೆ

ಸ್ಯಾಂಡಲ್ ವುಡ್ ನಟ ದಿ.ಸಂಚಾರಿ ವಿಜಯ್ ಅಭಿನಯದ ತಲೆದಂಡ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ .

ಪ್ರವೀಣ್ ಕೃಪಾಕರ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ . ತಲೆದಂಡ ಸಿನಿಮಾಗೆ ಹರಿಕಾವ್ಯ ಅವರ ಅದ್ಭುತ ಸಂಗೀತವಿದೆ . ಸಿನಿಮಾದಲ್ಲಿನ ಕೆಲಸ , ಸಂಗೀತದ ಕುರಿತಾಗಿ ಹರಿಕಾವ್ಯ ಅವರು ಕೆಲವು ವಿಚಾರಗಳನ್ನ ಹಂಚಿಕೊಂಡಿದ್ದಾರೆ . ತಲೆದಂಡ ಚಿತ್ರಕಥೆ ಕೇಳಿದ್ದ ಹಾಗೆ ಪೂರ್ತಿ ಪರಿಸರದ ಒಂದು ಕಂಪ್ಲಿಟ್ ಚಿತ್ರಣ ಬರುತ್ತದೆ . ಆ ಚಿತ್ರಕ್ಕೆ ಸಂಗೀತ ಏನು ಮಾಡಬೇಕೆಂಬ ಯೋಚನೆ ಮಾಡಿದಾಗ ಆ ಪ್ರಕೃತಿಯ ಕಲರವವೇ ಮೊದಲು ತಲೆಗೆ ಬರುತ್ತೆ . ಹಾಗಾಗಿ ಈ ಚಿತ್ರಕ್ಕೆ ಪ್ರಕೃತಿಯೇ ಸಂಗೀತದ ಜೀವಾಳವಾಗಿದೆ ಅಂತಾರೆ ಹರಿಕಾವ್ಯ ಇದು ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರವಾಗಿದೆ .

Share News

About admin

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *