Breaking News

ಕಿಮ್ಸ ಆಸ್ಪತ್ರೆಯಲ್ಲಿ 41ವರ್ಷ ಸೇವೆ ಸಲ್ಲಿಕೆ : ಇಂದು ನಿವೃತ್ತಿ

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಿಮ್ಸ ಆಸ್ಪತ್ರೆಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಿಂಗಪ್ಪ ಕಲ್ಲಪ್ಪ ಹೆಬಸೂರ ಅವರ ಬಿಳ್ಕೊಡುಗೆ ಕಾರ್ಯಕ್ರಮ ಕಿಮ್ಸ್ ಆಡಳಿತ ಭವನದಲ್ಲಿ ನಡೆಯಿತು.

ಸುಮಾರು 41 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ನಿಂಗಪ್ಪ ಹೆಬಸೂರ ಅವರ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಕಿಮ್ಸ್ ನಿರ್ದೇಶಕ ಡಾಕ್ಟರ್ ರಾಮಲಿಂಗಪ್ಪ ಅಂಟರತಾನಿ, ಅಧೀಕ್ಷಕ ಡಾಕ್ಟರ್ ಅರುಣಕುಮಾರ ಹಾಗೂ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *