Breaking News

ಪೊಲೀಸ್ ಧ್ವಜ ದಿನಾಚರಣೆ : ಅತ್ಯುತ್ತಮ ಖಾಕಿ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ


ಬೆಂಗಳೂರು :ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವ ವಂದನೆ ಸ್ವೀಕರಿಸಿದರು.

ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *