Breaking News

ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಬೆಂಕಿ ಅವಘಡ


ಬೆಂಗಳೂರು: ‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು.

‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.
ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *