Breaking News

ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ ಭಾಸ್ಕರ್ ರಾವ್


ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು . ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅವರು ಅರ್ಜಿ ಸಲ್ಲಿಸಿದ್ದರು.ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು , ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು . ಆದರೆ , 6 ತಿಂಗಳಾದರೂ ಸಚಿವಾಲಯದಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16 ( 2 ) ನಡಿ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *