Breaking News

ಬಾಲಕನ ಮೇಲೆ ಚಾಕುವಿನಿಂದ ಇರಿದು ಹಲ್ಲೆ


ಧಾರವಾಡ: ಬಾಲಕನೋರ್ವನ ಮೇಲೆ ನಾಲೈದು ಜನ ಹಲ್ಲೆ ನಡೆಸಿದ್ದು , ಬಾಲಕನ ಕುತ್ತಿಗೆಗೆ ಚಾಕುವಿನಿಂದ ಇರಿದ ಘಟನೆ ಧಾರವಾಡದ ಮಾಳಾಪುರದಲ್ಲ ನಡೆದಿದೆ.

ಅರುಣ ಚೋಳಣ್ಣವರ ( 14 ) ಹಲ್ಲೆಗೊಳಗಾದ ಎಂಬ ಬಾಲಕ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ . ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು , ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು , ಹಲ್ಲೆ ನಡೆಸಿದವರನ್ನು ಪೊಲೀಸರು ಇನ್ನಷ್ಟೇ ಪತ್ತೆ ಮಾಡಬೇಕಿದೆ .

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *