Breaking News

ಹುಲ್ಲಂಬಿ ಗ್ರಾ.ಪಂ ಸದಸ್ಯರಿಗೆ ಸನ್ಮಾನ


ಕಲಘಟಗಿ ಮತಕ್ಷೇತ್ರದ ಬೇಗೂರು ಗ್ರಾಮ ಪಂಚಾಯತಿ ಹುಲ್ಲಂಬಿ ಗ್ರಾಮದ ಸದಸ್ಯರಿಗೆ ಶಾಸಕ ಸಿಎಮ್ ನಿಂಬಣ್ಣವರ ಹಾಗೂ ತಾಲ್ಲೂಕಾ ಅಧ್ಯಕ್ಷರಾದ ಬಸವರಾಜ ಶೆರೇವಾಡ ಅವರು ಸನ್ಮಾನಿಸಿದರು .

ಈ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು .

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *