ಹುಬ್ಬಳ್ಳಿ: ನಗರದ ಗೋಕುಲ್ ದಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಶ್ರೀರಾಮುಲು ದೂರು ಹುಬ್ಬಳ್ಳಿ ಸಂಘದ ವತಿಯಿಂದ ಹೊಸ ವರುಷ ಯುಗಾದಿ ಹಬ್ಬವನ್ನು ದೇವಸ್ಥಾನಕ್ಕೆ ಬಂದಂತಹ ಭಕ್ತಾಧಿಗಳಿಗೆ ಬೇವು ಬೆಲ್ಲ ವಿತರಣೆ ಮಾಡುವ ಮೂಲಕ ಹೊಸ ವರ್ಷ ಯುಗಾದಿ ಹಬ್ಬವನ್ನು ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪ್ರಮುಖರು ಉಪಸ್ಥಿತಿಯಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news

