Breaking News

ಏ. 6 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ


ಬೆಂಗಳೂರು : ರಾಜ್ಯದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *