Breaking News

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ


ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿದುಬಂದಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *