ಬೆಂಗಳೂರು: ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





