ಹುಬ್ಬಳ್ಳಿ : ಹೀಗೆ ತನ್ನ ರಕ್ತದಲ್ಲಿ ಪತ್ರ ಬರೆಯುತ್ತಿರುವ ಈ ವ್ಯಕ್ತಿ ವಾಣಿಜ್ಯನಗರಿ ಹುಬ್ಬಳ್ಳಿಯವರು. ಭಗತಸಿಂಗ್ ಯುವಕ ಮಂಡಳದ ಅಧ್ಯಕ್ಷರಾದ ಶ್ರೀಧರ ಸಾಂಗ್ಲಿಕರ್ ಎಂಬುವವರೇ ತಮ್ಮ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರದಲ್ಲಿ ದೊಡ್ಡ ಪ್ರಮಾಣ ಸ್ವಾತಂತ್ರ್ಯ ಹೋರಾಟಗಾರ ಭಗತಸಿಂಗ್ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಬೇಕು ಎಂಬುವಂತ ಮಹದಾಸೆಯಿಂದ ಇಂತಹದೊಂದು ಅಭೂತಪೂರ್ವ ಕಾರ್ಯಕ್ಕೆ ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

