ಅಥಣಿ(ಬೆಳಗಾವಿ): ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ಸ್ವಗ್ರಾಮಕ್ಕೆ ಮರಳಿದ ಯೋಧರಿಗೆ ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲಾಯಿತ್ತು.
ಮೂವರು ಯೋಧರಾದ ಕಾಶಿನಾಥ ಗುರವ, ಬಸಪ್ಪ ಹಳ್ಳದಮಳ, ಮಹೇಶ ಹೊಸಟ್ಟಿ ಅವರನ್ನು ತಾಲೂಕಿನ ಮಾಜಿ ಸೈನಿಕರ ಸಂಘ ಹಾಗೂ ಅಥಣಿ ಜನತೆ ಅದ್ಧೂರಿ ಸ್ವಾಗತದ ಮೂಲಕ ಬರಮಾಡಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

