ಬೆಳಗಾವಿ : ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

