ನವದೆಹಲಿ : ದೇಶದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ಮೂಲಕ ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8.40 ರೂ.ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸೋಮವಾರ ಪ್ರತಿ ಲೀಟರ್ಗೆ 40 ಪೈಸೆಯಷ್ಟು ಏರಿಕೆಯಾಗಿದ್ದು, ಇಲ್ಲಿಯವರೆಗೆ 14 ದಿನಗಳಲ್ಲಿ ಹನ್ನೆರಡು ಪರಿಷ್ಕರಣೆಗಳಲ್ಲಿ ಪ್ರತಿ ಲೀಟರ್ಗೆ ಸುಮಾರು ₹ 8.40 ರಷ್ಟು ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

