Breaking News

ಸಮಾಜದ ಅಭಿವೃದ್ಧಿ ದಿಕ್ಸೂಚಿಯಂತೆ ಮಠಗಳು ಕೆಲಸ ಮಾಡಬೇಕು : ಯಡಿಯೂರಪ್ಪ

ಬೆಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ದಿಕ್ಸೂಚಿಯಂತೆ ಮಠಗಳು ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದ್ದಾರೆ.

ಅಕ್ಕಿಪೇಟೆಯ ಶ್ರೀದೊಡ್ಡ ಮಠ ರವಿವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ನೂತನ ದೇವಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುತ್ತೂರಿನ ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪಿ.ಸಿ.ಮೋಹನ್‌, ಶಾಸಕ ದಿನೇಶ ಗುಂಡೂರಾವ್‌, ಶ್ರೀದೊಡ್ಡಮಠದ ಶ್ರೀ ಶಿವಬಸವ ಸ್ವಾಮೀಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Share News

About admin

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *