ಖಟಕಚಿಂಚೋಳಿ: ಐತಿಹಾಸಿಕ ಹಿನ್ನೆಲೆಯುಳ್ಳ ಸಿದ್ಧಾರೂಢರ ಜನ್ಮಭೂಮಿ ಚಳಕಾಪುರ ಗ್ರಾಮದಲ್ಲಿ ಸಿದ್ಧಾರೂಢರ 186ನೇಯ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಏಪ್ರಿಲ್ 4 ರಿಂದ 10 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಪ್ರವಚನ, ಸಿದ್ಧಾರೂಢರ ಜೀವನ ಚರಿತ್ರೆ ಪಾರಾಯಣ, ಅಭಿಷೇಕ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

