Breaking News

135 ಪೋಲಿಸರಿಗೆ ಮುಖ್ಯಮಂತ್ರಿ ಪದಕ



ಬೆಂಗಳೂರು: ದಕ್ಷತೆಯಿಂದ ಸೇವೆ ಸಲ್ಲಿಸಿರುವ ರಾಜ್ಯದ ಒಟ್ಟು 135 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ  2021ನೇ ಸಾಲಿನ ಮುಖ್ಯಮಂತ್ರಿಗಳ ಪದಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನ ಮಾಡಿದರು.

ಪೊಲೀಸ್ ಧ್ವಜ ದಿನಾಚರಣೆ ದಿನದಂದು ಕೋರಮಂಗಲದಲ್ಲಿರುವ ಕೆಎಸ್‍ಆರ್‍ಪಿ ಮೈದಾನದಲ್ಲಿ ಪದಕ ಪ್ರಧಾನ ಮಾಡಲಾಯಿತು.

Share News

About admin

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *